Site icon ಉಡುಪಿ ನ್ಯೂಸ್ ಪ್ಲಸ್

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ ಪ್ರಯುಕ್ತ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗೆ ಡಾ. ಪ್ರಕಾಶ್ ಶೆಟ್ಟಿ ಚಾಲನೆ

ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಲುವಾಗಿ ಆಯೋಜಿಸಲಾದ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಪ್ರಕಾಶ್ ಶೆಟ್ಟಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕೆ ದಿವಾಕರ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ಶೆಟ್ಟಿ, ಪೂನಾ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲಬೆಟ್ಟು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version