Site icon ಉಡುಪಿ ನ್ಯೂಸ್ ಪ್ಲಸ್

ಕಾರ್ಕಳ ಪುರಸಭೆಗೆ ಕರ್ನಾಟಕ ಸರಕಾರದಿಂದ ನಾಮನಿರ್ದೇಶನ ಸದಸ್ಯರಾಗಿ ವಿವೇಕಾನಂದ ಶೆಣೈ ನೇಮಕ‌‌

ಕರ್ನಾಟಕ ಸರಕಾರದಿಂದ ಕಾರ್ಕಳ ಪುರಸಭೆಗೆ ನಾಮನಿರ್ದೇಶನ ಸದಸ್ಯರಾಗಿ ವಿವೇಕಾನಂದ ಶೆಣೈ ಯವರನ್ನು ನೇಮಕ‌‌ ಮಾಡಲಾಗಿದೆ ವಿವೇಕಾನಂದ ಶೆಣೈ ಯವರು ಈ ಹಿಂದೆಯು ಸದಸ್ಯರಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ

Exit mobile version