Site icon ಉಡುಪಿ ನ್ಯೂಸ್ ಪ್ಲಸ್

ಶಿರ್ವ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ ನೂತನ ಅಧ್ಯಕ್ಷರಿಗೆ ಸನ್ಮಾನ

ಶಿರ್ವ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ ಶುಕ್ರವಾರ ದಿನಾಂಕ: 23-05-2025 ಸಂಜೆ 4.30 ಕ್ಕೆ ನ್ಯಾರ್ಮ ಸೊಸೈಟಿ ಬಳಿ ಇರುವ ಹೆನ್ರಿ ಅಲ್ಮೇಡ ರವರ ಮನೆಯಲ್ಲಿ ನಡೆಯಿತು ಈ ಸಂದರ್ಭದಲ್ಲಿ ವಿನಯ್ ಕುಮಾರ್ ಸೊರಕೆ ಯವರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಗ್ರಾಮ ಪಂಚಾಯತ್ ಚುನಾವಣೆ ಬಗ್ಗೆ ಮಾಹಿತಿ ನೀಡಿದರು ಪಕ್ಷದ ಸಂಘಟನೆ ಹೇಗೆ ಮಾಡಬೇಕು ಎಂದು ವಿವರಿಸಿದರು. ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾದ ಹಸನಬ್ಬ ಶೇಕ್ ,ರವರನ್ನು ಸನ್ಮಾನಿಸಲಾಯಿತು .ಇತ್ತೀಚಿಗೆ ನಿಧನ ಹೊಂದಿದ ಶಿರ್ವದ ಹಿರಿಯ ಕಾಂಗ್ರೆಸ್ ನಾಯಕಿ ಶ್ರೀಮತಿ ಲೀನ ಮತಾಯಸ್ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ವೈ ಸುಕುಮಾರ್ ಮೆಲ್ವಿನ್ ಡಿಸೋಜ ಅಧ್ಯಕ್ಷರು ಶಿರ್ವ ಗ್ರಾಮೀಣ ಕಾಂಗ್ರೆಸ್ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ವಿಲ್ಸನ್ ರೋಡ್ರಿಗಸ್, ಮತ್ತು ಕಾರ್ಯಕರ್ತರು ಉಪಸ್ಥಿರಿದ್ದರು

Exit mobile version