Site icon ಉಡುಪಿ ನ್ಯೂಸ್ ಪ್ಲಸ್

18 ಲಕ್ಷ ರೂಪಾಯಿ ಅನುದಾನದಲ್ಲಿ ಪಡ್ಡಾಂ ಅಂಗನವಾಡಿ ಕಟ್ಟಡ ನಿರ್ಮಾಣ

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ಡಾಂ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 16-07-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

Exit mobile version