ಉಡುಪಿ ನ್ಯೂಸ್ ಪ್ಲಸ್

ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಉಪಾದ್ಯಕ್ಷರಾಗಿ ತೆಳ್ಳಾರು ಸೈಯ್ಯದ್ ತನ್ವೀರ್ ನೇಮಕ

ಕಾರ್ಕಳ : ದುರ್ಗಾ ತೆಳ್ಳಾರು ಸೈಯ್ಯದ್ ತಸ್ವೀ‌ರ್ ಅವರು ಕಾಂಗ್ರೆಸ್ ಪಕ್ಷದ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾದ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದ ನಾಯಕ ನಾಯಕ ಮುನಿಯಾಲು ಉದಯ್ ಕುಮಾರ್ ಶೆಟ್ಟಿಯವರ ಶಿಫಾರಿಸ್ಸಿನಂತೆ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಸಾಹೇಬರ ಆದೇಶದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ.

Exit mobile version