Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಕೋರ್ ಕಮಿಟಿ ಸದಸ್ಯರ ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೋರ್ ಕಮಿಟಿ ಸದಸ್ಯರ ನೇಮಕಾತಿ ಕುರಿತು ನಡೆದ ಮಾಸಿಕ ಸಭೆಯಲ್ಲಿ ಚರ್ಚೆ ನಡೆಸಿ ಸದಸ್ಯರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ಸಭೆ ದಿನಾಂಕ 05.09.2025ರಂದು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಶಾಸಕರಾದ ಐವನ್ ಡಿಸೋಜ ಅವರ ಉಪಸ್ಥಿತಿಯಲ್ಲಿ ನಡೆದಿತ್ತು. ಸಭೆಯ ನಿರ್ಣಯದಂತೆ ಕೆಳಕಂಡವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೋರ್ ಕಮಿಟಿ ಸದಸ್ಯರನ್ನಾಗಿ ನೇಮಿಸಲಾಗಿದೆ:

ಅಶೋಕ ಕುಮಾರ್ ಕೊಡವೂರು – ಅಧ್ಯಕ್ಷರು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ

Exit mobile version