ಬೆಂಗಳೂರು: ಖ್ಯಾತ ಕದಂಬರಿಗಾರ ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎನ್ಎಎಲ್ ಭೈರಪ್ಪ (96) ಬುಧವಾರ ನಿಧನರಾದರು ಪರ್ವ, ಉತ್ತರಕಾಂಡ, ವಂಶವೃಕ್ಷ ಅವರಣ ನೀರಿ ಹಲವು ಕೃತಿಗಳನ್ನು ಎಸ್ಎಲ್ ಭೈರಪ್ಪ ರಚಿಸಿದ್ದರು. ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಭೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಭೈರಪ್ಪ ಭೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಆನೇಕ ಭಾಷೆಗಳಿಗೆ ಅನುವಾದಗೊಂಡಿವೆ.
ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ ನಿಧನ

