ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರನ್ನು ನೇಮಕಗೊಳಿಸುವ ಪ್ರಸ್ತಾವನೆಗೆ ಎಐಸಿಸಿ ಗ್ರೀನ್ ಸಿಗ್ನಲ್ ನೀಡಿದೆ. ಇವರು ಹಲವು ದಶಕಗಳಿಂದ ಕಾಂಗ್ರೆಸ್ ಕಾರ್ಯಕರ್ತರಾಗಿ, ಸೇವೆಸಲ್ಲಿಸಿದ್ದಾರೆ
ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಜುನಾಥ್ ಪೂಜಾರಿ ನೇಮಕ

