Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ: ಎಕೆಎಂಎಸ್ ಬಸ್ ಮಾಲೀಕ ಸೈಪುದ್ದೀನ್ ಭೀಕರ ಕೊಲೆ

ಉಡುಪಿ: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ . ಕೊಡವೂರಿನ ಮನೆಯ ಒಳಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. . ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ

Exit mobile version