Site icon ಉಡುಪಿ ನ್ಯೂಸ್ ಪ್ಲಸ್

ಶೇಕ್ ಮಯ್ಯದಿ ಇಸ್ಮಾಯಿಲ್ ರವರಿಗೆ ಕರುನಾಡ ರತ್ನ ಪ್ರಶಸ್ತಿ ಪ್ರಧಾನ

ನವೆಂಬರ್ 13 ಕಲಾಗ್ರಾಮ,ಏನ್.ಜಿ.ಇ.ಎಫ್ ಲೇಔಟ್, ಜ್ಞಾನಭಾರತಿ, ಬೆಂಗಳೂರು ಸಭಾಂಗಣದಲ್ಲಿ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ವತಿಯಿಯಿಂದ ಸಾಮಾಜಿಕ ಕಾರ್ಯ ಕರ್ತ ಶೇಕ್ ಮಯ್ಯದಿ ಇಸ್ಮಾಯಿಲ್ ರವರಿಗೆ 2024-25 ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ ಕರುನಾಡ ರತ್ನ ನೀಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಸನ್ಮಾನ್ಯ ಶ್ರೀ ಡಿ.ವಿ.ಸದಾನಂದ ಗೌಡ ಮಾಜಿ ಮುಖ್ಯಮಂತ್ರಿಗಳು ನಾಡೋಜ ಡಾ. ಮನು ಬಳಿಗಾರ್ ನಿಕಟಪೂರ್ವ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಶ್ರೀ ಸೌಮ್ಯನಾಥ ಸ್ವಾಮೀಜಿ ಅವಿಚುಂಚನಗಿರಿ ಮಹಾಸಂಸ್ಥಾನ ಮಠ ರಮೇಶ್ ಎಸ್ . ಜಿ ಅಧ್ಯಕ್ಷರು ಮುಂತಾದವರು ಉಪಸ್ಥಿತರಿದ್ದರು

Exit mobile version