Site icon ಉಡುಪಿ ನ್ಯೂಸ್ ಪ್ಲಸ್

ಎರ್ಮಾಳಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ : ಚಾಲಕ ಪಾರು

ಉಡುಪಿ: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಘಟನೆ ಎರ್ಮಾಳ್ ಕಲ್ಯಾಣಿ ಪೆಟ್ರೋಲ್ ಪಂಪ್ ಬಳಿ ಇಂದು ಮುಂಜಾನೆ ಸಂಭವಿಸಿದೆ.

ಅದೃಷ್ಟವಷತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಲಾರಿ ಚಾಲಕ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ. ಚಾಲಕನು ನಿದ್ದೆ ಮಂಪರ್ ನಲ್ಲಿ ಲಾರಿ ಚಲಾಯಿಸಿದ ಕಾರಣ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾನೆ.

Exit mobile version