Site icon ಉಡುಪಿ ನ್ಯೂಸ್ ಪ್ಲಸ್

ಡಿಸೆಂಬರ್ 20 ದಿ. ಯತೀಶ್ ಶೆಟ್ಟಿ ಸ್ಮರಣಾರ್ಥ ಅಭಿಮಾನಿ ಬಳಗ ದೊಂಡೆರಂಗಡಿ ಇವರ ವತಿಯಿಂದ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟ

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟವು ದೊಂಡೆರಂಗಡಿಯಲ್ಲಿ ನಡೆಯಲಿದೆ. ದಿ. ಯತೀಶ್ ಶೆಟ್ಟಿ ಅಭಿಮಾನಿ ಬಳಗ ದೊಂಡೆರಂಗಡಿ ಇದರ ಸ್ಮರಣಾರ್ಥ ಡಿಸೆಂಬರ್ 20ರಂದು ಈ ಕಬಡ್ಡಿ ನಡೆಯಲಿದೆ. ರಾಷ್ಟ್ರ ಮಟ್ಟದ ಕ್ರೀಡಾ ಪಟುಗಳು ಭಾಗವಹಿಸುವ ಈ ಪಂದ್ಯಾಟ ಹೊನಲು ಬೆಳಕಿನಲ್ಲಿ ಮ್ಯಾಟ್ ಕಬಡ್ಡಿ ಶೈಲಿಯಲ್ಲಿ ನಡೆಯಲಿದೆ. ರಾಷ್ಟ ಮಟ್ಟದ 8 ತಂಡಗಳ ಲೀಗ್ ಮಾದರಿ ಪಂದ್ಯಾಟ ಹಾಗೂ ಕಾರ್ಕಳ ವಿಧಾನ ಸಭಾ ಕ್ಷೇತ್ರದ 16 ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ.

Exit mobile version