ಕೋಟೇಶ್ವರ : ಸುಲೋಚನಾ ಸರ್ವೋತ್ತಮ ಎಜ್ಯುಕೇಶನಲ್ ಟ್ರಸ್ಟ್ ಅಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಚಿರಂತನ ಶಿಕ್ಷಣ ಸಂಸ್ಥೆಗಳು ಇದರ ಉದ್ಘಾಟನಾ ಸಮಾರಂಭ ಇದೇ ಬರುವ ಮೇ 21ರಂದು ಜರುಗಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ಹಾಗೂ ನಿರ್ದೇಶಕರಾದ ಡಾ. ಚಿಂತನ ರಾಜೇಶ್ ತಿಳಿಸಿದ್ದಾರೆ.