Site icon ಉಡುಪಿ ನ್ಯೂಸ್ ಪ್ಲಸ್

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ), ಬೆಂಗಳೂರು ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 20000 ಜೊತೆ ಉಚಿತ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿ ಪ್ರದಾನ ಮತ್ತು ವೆಬ್‌ಸೈಟ್ ಅನಾವರಣ

ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ)ನ ವತಿಯಿಂದ ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ, ಉಡುಪಿ ಜಿಲ್ಲೆಯ ೨೦೦ಅನುದಾನಿತ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ೨೦,೦೦೦ ಜೊತೆ ಶಾಲಾ ಸಮವಸ್ತ್ರಗಳ ಉಚಿತ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿ ಪ್ರದಾನ ಮತ್ತು ವೆಬ್‌ಸೈಟ್ ಅನಾವರಣ ಕಾರ್ಯಕ್ರಮವನ್ನು ದಿನಾಂಕ ೨೦-೦೬-೨೦೨೬ರಂದು ಬೆಳಿಗ್ಗೆ ೧೦.೩೦ಕ್ಕೆ ಉಡುಪಿ ಶಾರದಾ ಮಂಟಪ ರಸ್ತೆಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ .ಕಾರ್ಯಕ್ರಮವನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಶಾಸಕರಾದ ಶ್ರೀ ಯಶಪಾಲ್ ಎ.ಸುವರ್ಣ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಶ್ರೀ ಹರಿರಾಮ




Exit mobile version