Site icon ಉಡುಪಿ ನ್ಯೂಸ್ ಪ್ಲಸ್

ಕರಾವಳಿ ಕಾಂಗ್ರೆಸ್‌ನಲ್ಲಿ ಹೊಸ ಪರ್ವ: ಉಡುಪಿಗೆ ಕಿಶನ್ ಹೆಗ್ಡೆ, ದಕ್ಷಿಣ ಕನ್ನಡಕ್ಕೆ ಪದ್ಮರಾಜ್ ರಾಮಯ್ಯ ಸಾರಥ್ಯ

ಉಡುಪಿ / ಮಂಗಳೂರು : ಬಹು ನಿರೀಕ್ಷಿತ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳ ಪಟ್ಟಿ ಬಿಡುಗಡೆಯಾಗಿದ್ದು, ಉಡುಪಿ ಜಿಲ್ಲೆಗೆ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್ ರಾಮಯ್ಯ ರವರನ್ನು ನೂತನ ಅಧ್ಯಕ್ಷರಾಗಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಜಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

Exit mobile version