ಉಡುಪಿ ನ್ಯೂಸ್ ಪ್ಲಸ್

ಕಾಪು ತಾಲೂಕಿನ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯು

ಕಾಪು ತಾಲೂಕಿನ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆಯು ವಿಜೃಂಭಣೆಯಿಂದ ಜರಗಿತು. ಸಮವಸ್ತ್ರಧಾರಿಗಳಾಗಿ ಕೆಲಸದೊತ್ತಡದಿಂದ ಇರುತ್ತಿದ್ದ ಪೊಲೀಸರು ಒಂದೇ ರೀತಿಯ ಬಣ್ಣದ ಬಟ್ಟೆ ಧರಿಸಿ ಆಯುಧ ಪೂಜೆಯಲ್ಲಿ  ಪಾಲ್ಗೊಂಡರು. ಪಡುಬಿದ್ರಿ ಪೋಲಿಸ್ ಠಾಣಾಧಿಕಾರಿ ಪುರುಷೋತ್ತಮ್, ಸಿಬ್ಬಂದಿ ವರ್ಗ ಮತ್ತಿತರರು ಉಪಸ್ಥಿತರಿದ್ದರು.

Exit mobile version