ಉಡುಪಿ ನ್ಯೂಸ್ ಪ್ಲಸ್

ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

ನವದೆಹಲಿ: 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್‌ (Congress) ಪಕ್ಷದ ಸಾರಥಿಯಾಗಿದ್ದಾರೆ. ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿದ್ದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಐಸಿಸಿ (AICC) ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ನೂತನ ಸಾರಥಿಯಾಗಿದ್ದಾರೆ.

Exit mobile version