Site icon ಉಡುಪಿ ನ್ಯೂಸ್ ಪ್ಲಸ್

ಕಾಪು : ಲಾರಿ ಡಿಕ್ಕಿಯಾಗಿ ಕಾರೊಂದು ಡಿವೈಡರ್ ಮೇಲೇರಿದ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ

YouTube Poster

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಕಡೆಯಿಂದ ಬಂದ ಕಾರು ಉಚ್ಚಿಲ ಪಣಿಯೂರು ತಿರುವು ಬಳಿ ಮೂಳೂರು ಕಡೆಗೆ ತಿರುಗುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಕಾರು ಹೆದ್ದಾರಿ ಡಿವೈಡರ್ ಮೇಲೇರಿ ಸುಮಾರು 50 ಮೀಟರ್ ದೂರಕ್ಕೆ ಸಾಗಿದೆ.ಘಟನೆಯಲ್ಲಿ ಕಾರು ಜಖಂಗೊಂಡಿದ್ದು,ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. 

Exit mobile version