Site icon ಉಡುಪಿ ನ್ಯೂಸ್ ಪ್ಲಸ್

ಟಿ20 ವಿಶ್ವಕಪ್‌ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 5 ವಿಕೆಟ್‌ಗಳ ಗೆಲುವು

ಪರ್ತ್‌: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾ ಮೊದಲ ಸೋಲು ಅನುಭವಿಸಿದೆ. ಪರ್ತ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಟೀಮ್‌ ಇಂಡಿಯಾ ವಿರುದ್ಧ 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಟೂರ್ನಿಯಲ್ಲಿ ಅಜೇಯ ಪ್ರದರ್ಶನವನ್ನು ಮುಂದುವರಿಸಿರುವ ದಕ್ಷಿಣ ಆಫ್ರಿಕಾ, ಸೆಮಿಪೈನಲ್‌ಗೆ ಮತ್ತಷ್ಟು ಹತ್ತಿರವಾಗಿದೆ.

Exit mobile version