Site icon ಉಡುಪಿ ನ್ಯೂಸ್ ಪ್ಲಸ್

ಪಂಚಭಾಷಾ ತಾರೆ ಚಲನಚಿತ್ರನಟಿ ಜಯಪ್ರದ ಎರ್ಮಾಳು ಜನಾರ್ಧನ ದೇವಳಕ್ಕೆ ಭೇಟಿ

YouTube Poster

ಪಡುಬಿದ್ರಿ: ಪಂಚಭಾಷಾ ನಟಿ, ಲೋಕಸಭಾ ಸದಸ್ಯೆ ಜಯಪ್ರದ ಎರ್ಮಾಳು ಜನಾರ್ಧನ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು ಈ ಸಂದರ್ಭ ದೇವಳ ಆಡಳಿತ ಮೊಕ್ತೇಸರರಾದ ಅಶೋಕ್ ರಾಜ್ ಎರ್ಮಾಳು ಬೀಡು, ಹರೀಶ್ ಶೆಟ್ಟಿ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಕಿಶೋರ್ ಶೆಟ್ಟಿ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.

Exit mobile version