ಉಡುಪಿ ನ್ಯೂಸ್ ಪ್ಲಸ್

ಪಡುಬಿದ್ರಿ : ಎರ್ಮಾಳ್ ತೆಂಕ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಕಾರು ಜಖಂ

ಉಡುಪಿಯಿಂದ ಮಂಗಳೂರು ಕಡೆ ಹೋಗುವ ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳ್ ಜಾಮಿಯ ಮಸೀದಿ ಮುಂಭಾಗ ಡಿವೈಡರ್ ಹಾಕಲಾಗಿದ್ದ ಕಬ್ಬಿಣದ ಪಟ್ಟಿಗೆ ಡಿಕ್ಕಿ ಹೊಡೆದು ಕಾರು ಸಂಪೂರ್ಣ ಜಖಂ ಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ  ಚಾಲಕನಿಗೆ ಸಣ್ಣ ಪುಟ್ಟಗಾಯಗಳೊಂದಿಗೆ ಪಾರಾಗಿದ್ದಾನೆ

video link

https://youtu.be/SEazftMvAMI

Exit mobile version