ಉಡುಪಿ ನ್ಯೂಸ್ ಪ್ಲಸ್

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಪಿ ಮುಹಮ್ಮದ್ ಮುಸ್ಲಿಯಾರ್ ಕಾಂತಪುರಂ ಮರಣ

ಕಲ್ಲಿಕೋಟೆ: ಖ್ಯಾತ ವಿದ್ವಾಂಸರೂ ಹಾಗೂ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಕಾರ್ಯದರ್ಶಿಯೂ ಆದ ಎಪಿ ಮುಹಮ್ಮದ್ ಮುಸ್ಲಿಯಾರ್ ಕಾಂತಪುರಂ ನಿಧನರಾದರು.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಕೋಝಿಕ್ಕೋಡ್ ಜಿಲ್ಲೆಯ ಕರುವಾಂಪೋಯಿಲ್ ಮೂಲದವರಾದ ಅವರು 1950 ರಲ್ಲಿ ಚೇಕುಟ್ಟಿ ಮತ್ತು ಆಯಿಷಾ ಬೀವಿ ದಂಪತಿಗಳ ಮಗನಾಗಿ ಜನಿಸಿದರು. 

Exit mobile version