
ಹೆಜಮಾಡಿ ಟೋಲ್ ಗೇಟ್ ನಲ್ಲಿ ಟ್ರ್ಯಾಕ್ ಚೇಂಜ್ ಮಾಡುವ ಸಂದರ್ಭದಲ್ಲಿ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿಯೊಂದು ಹಿಮ್ಮುಖ ಚಲಿಸಿದ ಕಾರಣ ಹಿಂಬದಿಯಲ್ಲಿ ಟೋಲ್ ಕಟ್ಟಲು ಬರುತ್ತಿದ್ದ ಮಾರುತಿ ಝೆನ್ ಕಾರಿನ ಮೇಲೇರಿದ ಘಟನೆ ನಡೆಯಿತು. ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುವ ಲಾರಿ ಹಿಂಬದಿಯ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜು.ಆಗಿದೆ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ
video link
