
: ಕಾಪು ರಂಗತರಂಗ ತಂಡದಿಂದ 16 ನೇ ನಾಟಕ ‘ಬುಡೆದಿ’ ಪ್ರಥಮ ಪ್ರದರ್ಶನವು ಡಿಸೆಂಬರ್ 23 ಶುಕ್ರವಾರದಂದು ಕಾಪು ಹೊಸ ಮಾರಿಗುಡಿಯ ಮೈದಾನದಲ್ಲಿ ನಡೆಯಲಿದೆ ಎಂದು ರಂಗತರಂಗ ಸಂಚಾಲಕರಾದ ಸಮಾಜ ರತ್ನ ಲೀಲಾಧರ ಶೆಟ್ಟಿ ಕರಂದಾಡಿ ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು 16ನೇ ನಾಟಕ ಬುಡೆದಿಯ ಪ್ರಥಮ ಪ್ರದರ್ಶನದ ಟಿಕೆಟನ್ನು ಒಟಿಟಿ ಬುಕ್ ಮೈ ಶೋ (app) ಮೂಲಕ ಕಾಯ್ದಿರಿಸಲು ಅವಕಾಶವಿದೆ ಎಂದು ಪ್ರಕಟಿಸಿದರು. ಪ್ರಥಮ ಪ್ರದರ್ಶನದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಗುರ್ಮೆ ಸುರೇಶ್ ಶೆಟ್ಟಿ, ವಕೀಲರಾದ ಸಂಕಪ್ಪ,ಮೊದಲಾದವರು ಉಪಸ್ಥಿತರಿರುವರು ಎಂದು ತಿಳಿಸಿದರುವಿದ್ದು ಉಚ್ಚಲ ನಿರ್ದೇಶನ, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಕಥೆ, ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ, ಶರತ್ ಉಚ್ಚಿಲ ಸಂಗೀತ ಸುದ್ದಿಗೋಷ್ಠಿಯಲ್ಲಿ ಶರತ್ ಉಚ್ಚಿಲ, ಮಾಣಿಬೆಟ್ಟು ಪರ್ಯಾಯರು. ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು
