Site icon ಉಡುಪಿ ನ್ಯೂಸ್ ಪ್ಲಸ್

ಪಾಂಗಳ ರಾ. ಹೆ.66ರ ಸೇತುವೆ ಬಳಿ ನೆಲಕ್ಕುರುಳಿದ ಲಾರಿ – ಚಾಲಕ ಪಾರು

ಕಾಪು ಠಾಣಾ ವ್ಯಾಪ್ತಿಯ ಪಾಂಗಾಳದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದರಿಂದ ವಿರುದ್ಧ ದಿಕ್ಕಿನಲ್ಲಿ ವಾಹನಗಳ ಚಾಲನೆಗೆ ಅವಕಾಶ ನೀಡಿತ್ತು. ಹಠಾತ್ತನೆ ಎದುರು ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ಕಾರಣ ಉಡುಪಿ ಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮಗುಚಿ ಬಿದ್ದ ಘಟನೆ ಮಂಗಳವಾರ ಸಾಯಂಕಾಲ ನಡೆದಿದೆ. ಯಾರಿಗೂ ಅಪಾಯ ವಾಗಿಲ್ಲ.

video link

https://youtu.be/7yPLmGVRWKQ

Exit mobile version