Site icon ಉಡುಪಿ ನ್ಯೂಸ್ ಪ್ಲಸ್

ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಕುಮಾರ್ ಆರ್.ಜೈನ್ ನೇಮಕ

ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ.

Exit mobile version