Site icon ಉಡುಪಿ ನ್ಯೂಸ್ ಪ್ಲಸ್

ಶಿರ್ವ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ, ಚಾಲಕ, ಕ್ಲೀನರ್ ಪಾರು

ಶಿರ್ವ: ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ  ಅಪಾಯದಿಂದ ಪಾರಾಗಿದ್ದಾರೆ.

Exit mobile version