Site icon ಉಡುಪಿ ನ್ಯೂಸ್ ಪ್ಲಸ್

ಬಿಜೆಪಿಗೆ ಶಾಕ್:ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮ ನೀಡಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.

Exit mobile version