Site icon ಉಡುಪಿ ನ್ಯೂಸ್ ಪ್ಲಸ್

ಎಸ್.ಎಫ್.ಐ ದ.ಕ ಜಿಲ್ಲಾ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಮತ್ತು ಇಂಜಿನಿಯಾರಿಂಗ್ ಕಾಲೇಜು ಸ್ಥಾಪಿಸುವಂತೆ ಮನವಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಮತ್ತು ಸರಕಾರಿ ಇಂಜಿನೀಯರಿಂಗ್ ಕಾಲೇಜು ಸ್ಥಾಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (S.F.I) ದ.ಕ ಜಿಲ್ಲಾ ಸಮಿತಿ ಇಂದು (28-3-2023) ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ನಿಯೋಗದಲ್ಲಿ ಎಸ್. ಎಫ್. ಐ ದ.ಕ ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ನಗರ ಅಧ್ಯಕ್ಷರಾದ ಶಾಹಿದ್ ಅಫ್ರೀದ್, ಜಿಲ್ಲಾ ಮುಖಂಡರುಗಳಾದ ಸ್ಟಾನಿ ಪ್ರೀತಮ್, ಸುಪ್ರೀಯಾ, ರೇಣುಕಾ, ಮಾಹಿರ್ ಮುಂತಾದವರು ಉಪಸ್ಥಿತರಿದ್ದರು.

Exit mobile version