Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ಬ್ಲಾಕ್ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಸಮಿತಿಯ ಅಧ್ಯಕ್ಷರಾಗಿ ಅದ್ವಿತ್ ಮೊಯ್ಲಿ ಆಯ್ಕೆ

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ಅವರ ಅನುಮೋದನೆಯ ಮೇರೆಗೆ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ಶ್ರೀ ರಮೇಶ್ ಕಾಂಚನ್‌ ಅವರ ಶಿಫಾರಸಿನಂತೆ ಉಡುಪಿ ಜಿಲ್ಲಾ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಸಮಿತಿಯ ಅಧ್ಯಕ್ಷರಾದ ಸೌರಭ್ ಬಲ್ಲಾಳ್ ಅವರು ಅದ್ವಿತ್ ಮೊಯ್ಲಿ ಅವರನ್ನು ಉಡುಪಿ ಬ್ಲಾಕ್ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.

Exit mobile version