
ದಿನಾಂಕ : 06/04/2023 ವುಮೆನ್ ಇಂಡಿಯಾ ಮೊಮೆಂಟ್ ಉಡುಪಿ ಜಿಲ್ಲಾ ಸಮಿತಿಯು ರಂಜಾನಿನ ಪ್ರಯುಕ್ತ ಕಾಪುವಿನಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಸುಮಾರು 75 ಮಹಿಳೆಯರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದಂತಹ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಹನೀಫ್ ಮೂಳೂರವರು ರಂಜಾನಿನ ವಿಶೇಷತೆಯ ಕುರಿತು ಹಾಗೂ 2023ರ ವಿಧಾನಸಭಾ ಚುನಾವಣೆಯ ಬಗ್ಗೆ ಮತಯಾಚನೆ ಮಾಡಿದರು.
