Site icon ಉಡುಪಿ ನ್ಯೂಸ್ ಪ್ಲಸ್

ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಬೀನಾ ಸಮದ್‌

ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ  ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಪಕ್ಷದ ಅಭ್ಯರ್ಥಿಯಾಗಿ ಸಬೀನಾ ಸಮದ್ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.

Exit mobile version