
ಕಾಪು : ರಾಜೀವ ಭವನದಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಾರ್ಯಕರ್ತರು ಸಮ್ಮುಖದಲ್ಲಿ ಆಚರಿಸಲಾಯಿತು. ವಿನಯ್ ಕುಮಾರ್ ಸೊರಕೆ ಪುಷ್ಪಾರ್ಚನೆಗೈಯುವ ಮುಖಾಂತರ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟವರು ವಿದ್ಯಾರ್ಥಿ ಜೀವನದಲ್ಲಿ ಶೋಷಣೆಯನ್ನು ಅನುಭವಿಸಿದ ಅಂಬೇಡ್ಕರ್ ಅವರು ಇಂದು ದೇಶದ ಮಹಾನ್ ವ್ಯಕ್ತಿಯಾಗಿದ್ದಾರೆ. ಎಂದು ತಿಳಿಸಿದರು