Site icon ಉಡುಪಿ ನ್ಯೂಸ್ ಪ್ಲಸ್

ಪಡುಬಿದ್ರಿ ಬಿಜೆಪಿ ಕಾರ್ಯಕರ್ತರ ಸಭೆ ಗ್ರಾ.ಪಂ ಸದಸ್ಯೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ.

ಪಡುಬಿದ್ರಿ : ಇಲ್ಲಿನ ಗ್ರಾ.ಪಂ ವ್ಯಾಪ್ತಿಯ ಕಂಚಿನಡ್ಕದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ಸೋಮವಾರ ಕಾವು ಶಾಸಕ ಲಾಲಾಜಿ ಆರ್ ಮೆಂಡನ್ ಮತ್ತು ಕಾವು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾ.ಪಂ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಕು. ನಯನ ಕಂಚಿನಡ್ಕ, ಸಾಮಾಜಿಕ ಕಾರ್ಯಕರ್ತೆ ಶಶಿ ಕಂಚಿನಡ್ಕ ಮೊದಲಾದವರು ಬಿಜೆಪಿ ಗೆ ಸೇರ್ಪಡೆಗೊಂಡರು.

Exit mobile version