Site icon ಉಡುಪಿ ನ್ಯೂಸ್ ಪ್ಲಸ್

ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ ಕಾರ್ಕಳ ಚುನಾವಣಾ ಕಾರ್ಯಾಲಯಕ್ಕೆ ಭೇಟಿ

ಇಂದು ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ ಅವರು ಕಾರ್ಕಳ ಚುನಾವಣಾ ಕಾರ್ಯಾಲಯಕ್ಕೆ ಭೇಟಿ ನೀಡಿ ಉದಯ ಶೆಟ್ಟಿ ಮುನಿಯಾಲ್ ರವರಿಗೆ ಆಶೀರ್ವಾದ ಮಾಡಿದರು. ಪ್ರಚಂಡ ಬಹುಮತದಲ್ಲಿ ಗೇಲಿಸುವುದಾಗಿ ಶಪಥ ಮಾಡಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಸುರೇಂದ್ರ ಶೆಟ್ಟಿ ಮತ್ತು ನೀರೆ ಕೃಷ್ಣಶೆಟ್ಟಿ ಹಿಂದುಳಿದ ವರ್ಗದ ಉಪಾಧ್ಯಕ್ಷರಾದ ಡಿ.ಆರ್ ರಾಜುರವರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version