Site icon ಉಡುಪಿ ನ್ಯೂಸ್ ಪ್ಲಸ್

ಭಾರತೀಯ ಜನತಾ ಪಾರ್ಟಿ, ಕಾಪು ವಿಧಾನಸಭಾ ಕ್ಷೇತ್ರ ಕಾರ್ಯಲಯ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ, ಕಾಪು ವಿಧಾನಸಭಾ ಕ್ಷೇತ್ರದ ಕಾರ್ಯಾಲಯದ ಉದ್ಘಾಟನೆಯನ್ನು ಇಂದು ದಿನಾಂಕ 19-06-2023 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾ ಬಿಜೆಪಿ ಮತ್ತು ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version