ಉಡುಪಿ ನ್ಯೂಸ್ ಪ್ಲಸ್

ಜು.7 ರಂದು ಶುಕ್ರವಾರ) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವತ್ತಿರುವುದರಿಂದ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.7 ರಂದು ಶುಕ್ರವಾರ  ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿದ್ದಾರೆ.

Exit mobile version