Site icon ಉಡುಪಿ ನ್ಯೂಸ್ ಪ್ಲಸ್

ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘ ಗೌರವ ಸಲಹೆಗಾರರಾಗಿ ಫಾರೂಕ್ ಚಂದ್ರನಗರ ಆಯ್ಕೆ

ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಇದರ ಗೌರವ ಸಲಹೆಗಾರರಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ

Exit mobile version