Site icon ಉಡುಪಿ ನ್ಯೂಸ್ ಪ್ಲಸ್

ಜ್ಯೋತಿ ಯುವಕ‌ ಮತ್ತು ಮಹಿಳಾ ಮಂಡಲದ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಜ್ಯೋತಿ ಯುವಕ‌ ಮತ್ತು ಮಹಿಳಾ ಮಂಡಲದ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಕಾಳಿಕಾಂಬ ಜ್ಯೋತಿ ಮೈದಾನದಲ್ಲಿ ನಡೆಯಿತು. ನಿವೃತ್ತ ಯೋದ ಪುರಸಭೆಯ ಸಂಬಂದಿ ನಾಗೇಶ್ ದ್ವಜಾಹರಣ‌ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗೌರವ ಅದ್ಯಕ್ಷ ವಾಮನ್ ರಾವ್ ಅದ್ಯಕ್ಷ ಸುಧಾಕರ್ ಕೋಟ್ಯಾನ್, ಮಹಿಳಾ ಮಂಡಲದ ಅದ್ಯಕ್ಷೆ ದಿವ್ಯಾ, ಪುರಸಭಾ ಸದಸ್ಯ ಶುಭದರಾವ್, ಹಿರಿಯ ಸದಸ್ಯ ರಮೇಶ್ ದೇವಾಡಿಗ ಹಾಗೂ ಯುವಕ‌ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು

Exit mobile version