Site icon ಉಡುಪಿ ನ್ಯೂಸ್ ಪ್ಲಸ್

ಡಾll. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾll ಶಿವರಾಮ ಕಾರಂತ ಹೂಟ್ಟೂರು ಪ್ರಶಸ್ತಿ ಪ್ರದಾನ “ಇಂಪನ” ಸಂಗೀತ ಸಂಪುಟದ ಸಂಚಲನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕೋಟತಟ್ಟು ಗ್ರಾಮ ಪಂಚಾಯತ್, ಕೋಟತಟ್ಟು, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.), ಕೋಟ ಸಹಯೋಗದಲ್ಲಿ ಇಂದು ದಿನಾಂಕ 03-10-2023 ರಂದು ಕೋಟ ಶಿವರಾಮ್ ಕಾರಂತ ಥೀಂ ಪಾರ್ಕ್ ನಲ್ಲಿ ಆಯೋಜಿಸಲಾದ “ಡಾll. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾll ಶಿವರಾಮ ಕಾರಂತ ಹೂಟ್ಟೂರು ಪ್ರಶಸ್ತಿ ಪ್ರದಾನ ಇಂಪನ ಸಂಗೀತ ಸಂಪುಟದ ಸಂಚಲನ” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ. ಸತೀಶ್ ಕುಂದರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಡಾll ಶಿವರಾಮ ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷರಾದ ಆನಂದ್ ಸಿ ಕುಂದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಬ್ರಹ್ಮಾವರ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಇಬ್ರಾಹಿಂಪುರ್ ಉಪಸ್ಥಿತರಿದ್ದರು.

Exit mobile version