ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಇದರ 17ನೇ ವಾರ್ಷಿಕ ಮಹಾಸಭೆಯು ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲಾ,ಸಭಾಂಗಣದಲ್ಲಿ ನಡೆಯಿತು ಉಪಾಧ್ಯಕ್ಷರಾಗಿ ಉಮರ್ ಇಸ್ಮಾಯಿಲ್ ಶಿರ್ವ ರವರನ್ನು ನೇಮಕ ಮಾಡಲಾಯಿತು ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು
ಶಿರ್ವ : ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ 17ನೇ ವಾರ್ಷಿಕ ಮಹಾಸಭೆ ಉಪಾಧ್ಯಕ್ಷರಾಗಿ ಉಮರ್ ಇಸ್ಮಾಯಿಲ್ ನೇಮಕ

