ನೆಜಾರಿನಲ್ಲಿ ನಡೆದ ಓಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದ ಆರೋಪಿಯ ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಗೆ ಮನವಿ ನೀಡಲು ವಿಧಾನ ಪರಿಷತ್ ಸದಸ್ಯರು / ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಿಗೆ ಉಡುಪಿಯ ಕಾಂಗ್ರೆಸ್ ಮುಖಂಡರು ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಗಳಾದ ಫಾರೂಕ್ ಚಂದ್ರನಗರ ಹಾಗೂ ಹಸನ್ ಶೇಕ್ ಮಣಿಪುರ ನಿನ್ನೆ ಕೆ.ಪಿ.ಸಿ.ಸಿ ಕಚೇರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಅಲ್ಪ ಸಂಖ್ಯಾತ ಸಭೆಯಲ್ಲಿ ಆರೋಪಿಯ ಈತರ ಕೃತ್ಯ ಸಮಾಜದಲ್ಲಿ ಜನರು ಬೆಚ್ಚಿ ಬಿಳಿಸುವಂತಾಗಿದೆ ಅವನ ಹಿಂದೆ ಯಾರು ಇದ್ದಾರೆ ಅವನ ದುರುದ್ದೇಶ ಬಯಲು ಮಾಡಿ ಸಮಾಜದಲ್ಲಿ ಶಾಂತಿ ಉಂಟಾಗಬೇಕು ಇನ್ನೊಬ್ಬರಿಗೆ ಇದು ಪಾಠವಾಗಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತ ಜಿಲ್ಲಾ ಅಧ್ಯಕ್ಷರು / ಹಾಗೂ ರಾಜ್ಯ ಕೆ.ಪಿ.ಸಿ.ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು
ನೆಜಾರು ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಿದ್ದರಾಮಯ್ಯರವರಿಗೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ವತಿಯಿಂದ ಮನವಿ

