Site icon ಉಡುಪಿ ನ್ಯೂಸ್ ಪ್ಲಸ್

ಕಾಪು ಲೀಲಾಧರ್ ಶೆಟ್ಟಿ ನಿದನಕ್ಕೆ “ಸಂತಾಪ ಸೂಚಿಸಿದ ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್

ಸಮಾಜ ರತ್ನ ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಧರ್ಮಪತ್ನಿಯವರ ಅಕಾಲಿಕ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಸಮಾಜಸೇವೆ ಯಲ್ಲಿ ಮುಡಿಪಾಗಿಸಿಕೊಂಡಿದ್ದ ಹಲವಾರು ಪ್ರಶಸ್ತಿ ಗೆ ಪಾತ್ರರಾಗಿದ್ದ ,ಊರಿನಲ್ಲಿ ಎಲ್ಲರೊಂದಿಗೂ ಆತ್ಮೀಯತೆಯಲ್ಲಿದ್ದ ,ಸರಳ ಸಜ್ಜನ ವಕ್ತಿ ಸಮಾಜ ಮುಖಿ ಚಿಂತನೆಯ ಮೂಲಕ ಸಾಮಾಜಿಕ, ಧಾರ್ಮಿಕ, ರಂಗಭೂಮಿ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿದ್ದ ಅಜಾತಶತ್ರು ವ್ಯಕ್ತಿತ್ವದ ಲೀಲಾಧಾರ ಶೆಟ್ಟಿ ಹಾಗೂ ಅವರ ಧರ್ಮ ಪತ್ನಿಯವರ ಆತ್ಮಕ್ಕೆ ಪರಮಾತ್ಮ ಚಿರಶಾಂತಿ ನೀಡಲಿ ಎಂದು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಸಂತಾಪ ಸೂಚಿಸಿದ್ದಾರೆ.

Exit mobile version