ಉಡುಪಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ. ಪಕ್ಷದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ ಹೆಗ್ಡೆಯವರು ಕಳೆದ ಒಂದು ವರ್ಷದ ಹಿಂದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ

