ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಇಂದು ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

