ಮೂಡುಬಿದರೆ ಪೇಟೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ರೋಡ್ ಶೋ ನಡೆಯಿತು. ಮೂಡುಬಿದರೆ ಸಮಾಜ ಮಂದಿರದಿಂದ ಆರಂಭವಾದ ರೋಡ್ ಶೋ ಹನುಮಂತ ದೇವಸ್ಥಾನದವರೆಗೆ ಸಾಗಿ ಪೇಟೆಯಾದ್ಯಂತ ಪ್ರಚಾರ ಕಾರ್ಯ ನಡೆಸಲಾಯಿತು.
ಮೂಡುಬಿದರೆಯಲ್ಲಿ ಕಾಂಗ್ರೆಸ್ ರೋಡ್ ಶೋ

