Site icon ಉಡುಪಿ ನ್ಯೂಸ್ ಪ್ಲಸ್

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಡುಕುತ್ಯಾರು ಆಶೀರ್ವಾದ ಪಡೆದ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಭೋಜೇಗೌಡ

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಡುಕುತ್ಯಾರು ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಶ್ರೀ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

Exit mobile version