ಕರ್ನಾಟಕ ವಿಧಾನ ಪರಿಷತ್ ಚುನಾವಣೆ – 2024 ಬಿಜೆಪಿ ಕಾರ್ಯಕರ್ತರು ಬೆಂಬಲಿತ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್ ಅವರು ಇಂದು ಹಿರೇಕಲ್ಲ್ ಮಠ, ಹೊನ್ನಾಳಿ ಗೆ ಭೇಟಿ ನೀಡಿ ಶ್ರೀ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಕೆ. ರಘುಪತಿ ಭಟ್

