Site icon ಉಡುಪಿ ನ್ಯೂಸ್ ಪ್ಲಸ್

ಮಾಜಿ ಶಾಸಕ ದಿ.ಹೆಚ್, ಗೋಪಾಲ್ ಭಂಡಾರಿಯವರ ಪುಣ್ಯಸ್ಮರಣೆಯ ಪ್ರಯುಕ್ತ ರಕ್ತದಾನ ಶಿಬಿರ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಹೆಚ್. ಗೋಪಾಲ್ ಭಂಡಾರಿಯವರ 5ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜುಲೈ 4 ರಂದು ಬೆಳಿಗ್ಗೆ 9:30 ರಿಂದ ನಾರಾಯಣ ಗುರು ಸಭಾಭವನ ಬಿಲ್ಲವ ಸಂಘ ಪೆರ್ವಾಜೆಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರುಗಳು, ಜನಪ್ರತಿನಿಧಿಗಳು, ಭಾಗವಹಿಸಲಿದ್ದು ರಕ್ತ ದಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಬ್ಲಾಕ್ ಕಾಂಗ್ರೇಸ್ ಪ್ರಕಟನೆಯಲ್ಲಿ ತಿಳಿಸಿದೆ

Exit mobile version