Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ಎಸ್‌ಕೆಪಿಎ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ : ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ಉಡುಪಿ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದ.ಕ – ಉಡುಪಿ ಜಿಲ್ಲೆ ಇದರ ಉಡುಪಿ ವಲಯದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಆಚರಿಸಲಾಯಿತು.  ಈ ಸಂದರ್ಭ ಹಿರಿಯ ಛಾಯಾಗ್ರಾಹಕ, ದೇವದಾಸ್ ಕಾಮತ್ ಇವರಿಗೆ ಸನ್ಮಾನಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಲಯದ ಅಧ್ಯಕ್ಷರಾದ ಸುಧೀರ್ ಶೆಟ್ಟಿ ವಹಿಸಿದ್ದರು.ಉಡುಪಿ ವಲಯದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Exit mobile version